ಸಿನಿಶೋಧ ಸಿನಿಶೋಧ ಕೆಜಿಎಫ್ ಬಳಿಕ ಮತ್ತೆ ವಿಲನ್ಗಿರಿ!By Santhosh Bagilagadde12/09/2022 ವಯಸ್ಸು ಅರವತ್ಮೂರರ ಗಡಿಯಲ್ಲಿ ಗಸ್ತು ಹೊಡೆಯುತ್ತಿದ್ದರೂ ಹದಿನೆಂಟರ ಹುಮ್ಮಸ್ಸನ್ನು ಆವಾಹಿಸಿಕೊಂಡಿರುವವರು ನಟ ಸಂಜಯ್ ದತ್. ಈತನ ಹೆಸರು ಕೇಳಿದಾಕ್ಷಣವೇ ಬಗೆ ಬಗೆಯ ಶೇಡುಗಳುಳ್ಳ, ವಿಕ್ಷಿಪ್ತ ಪರ್ಸನಾಲಿಟಿಗಳು ಕಣ್ಮುಂದೆ…