ಈಜಿಫ್ಟ್ನ ಅಂಚಿನಲ್ಲಿ ಹರಡಿಕೊಂಡಿರುವ ಕೆಂಪು ಸಮುದ್ರ ತನ್ನೊಡಲ ನಾನಾ ನಿಗೂಢಗಳಿಂದ, ವಿಶಿಷ್ಟವಾದ ಜೀವ ಸಂಕುಲಗಳಿಂದ ಜಗತ್ತಿನ ಗಮನ ಸೆಳೆದಿದೆ. ಭಾರೀ ಗಾತ್ರದ ಶಾರ್ಕ್ಗಳ ಸಂಖ್ಯೆಯೂ ಕೂಡಾ ಈ…
Month: July 2022
ಭಾರತದ ರಾಜಕೀಯ ವ್ಯವಸ್ಥೆ ಇನ್ನೊಂದಷ್ಟು ವರ್ಷ ಕಳೆದರೂ ಸರಿಯಾಗದಷ್ಟು ಹಡಾಲೆದ್ದು ಹೋಗಿದೆ. ಅಧಿಕಾರವೊಂದೇ ಉದ್ದೇಶ ಎಂಬಂತೆ ಮೆರೆಯುತ್ತಿರುವ ಮಂದಿ ಗ್ರಾಮ ಪಂಚಾಯ್ತಿ ಮಟ್ಟಕ್ಕೂ ಭ್ರಷ್ಟಾಚಾರ, ರಾಜಕೀಯ ಅವ್ಯವಸ್ಥೆಗಳನ್ನು…
ಮುಂಗಾರು ಆರಂಭವಾಗುತ್ತಲೇ ಮುದಗೊಳ್ಳುವ ಕಾಲ ಸರಿದು ಹೋಗಿ ಎರಡ್ಮೂರು ವರ್ಷಗಳೇ ಕಳೆದು ಹೋಗಿವೆ. ಇದು ಮುಂಗಾರಿನ ಹಿಮ್ಮೇಳದಲ್ಲಿ ಎಂಥಾ ದುರ್ಘಟನೆಗಳು ನಡೆಯಲಿವೆಯೋ ಅಂತ ಬೆಚ್ಚಿಬಿದ್ದು ಮುದುರಿ ಕೂರುವ…
ಭಾರತದ ರಾಜಕೀಯ ವ್ಯವಸ್ಥೆ ಇನ್ನೊಂದಷ್ಟು ವರ್ಷ ಕಳೆದರೂ ಸರಿಯಾಗದಷ್ಟು ಹಡಾಲೆದ್ದು ಹೋಗಿದೆ. ಅಧಿಕಾರವೊಂದೇ ಉದ್ದೇಶ ಎಂಬಂತೆ ಮೆರೆಯುತ್ತಿರುವ ಮಂದಿ ಗ್ರಾಮ ಪಂಚಾಯ್ತಿ ಮಟ್ಟಕ್ಕೂ ಭ್ರಷ್ಟಾಚಾರ, ರಾಜಕೀಯ ಅವ್ಯವಸ್ಥೆಗಳನ್ನು…
ಈಗ ಕನ್ನಡವೂ ಸೇರಿದಂತೆ ಐದು ಭಾಷೆಗಳಲ್ಲಿ ಬನಾರಸ್ನ ಮಾಯಗಂಗೆ ಹಾಡು ಮ್ಯಾಜಿಕ್ ಮಾಡಿದೆ. ಒಂದರ್ಥದಲ್ಲಿ ಈ ಹಾಡಿನೊಂದಿಗೆ ಬನಾರಸ್ ದೇಶವ್ಯಾಪಿ ತಲುಪಿಕೊಂಡಿದೆ. ಸಾಮಾನ್ಯವಾಗಿ ಹಾಡುಗಳ ಮೂಲಕವೇ ಪ್ರೇಕ್ಷಕರನ್ನು…
ವೈಯಕ್ತಿಕ ಬದುಕಿನ ತಿಕ್ಕಾಟವೊಂದರ ವಿಚಾರದಲ್ಲಿ ನಟಿ ಪವಿತ್ರಾ ಲೋಕೇಶ್ ವಿವಾದದ ಕೇಮದ್ರಬಿಂದುವಾಗಿದ್ದಾರೆ. ತೆಲುಗು ನಟ ನರೇಶ್ರೊಂದಿಗಿನಿ ಅಫೇರ್ ಸಂಬಂಧವಾಗಿ ಪವಿತ್ರಾ ಲೋಕೇಶ್ರನ್ನು ಮೀಡಿಯಾ ಮಂದಿ ಹೋದಲ್ಲಿ ಬಂದಲ್ಲಿ…
ಸಿನಿಮಾ ಕನಸೆಂಬುದು ಅದೆಲ್ಲಿಂದ, ಅದ್ಯಾರನ್ನು ಕೈ ಬೀಸಿ ಕರೆಯುತ್ತದೋ… ಕೈ ಹಿಡಿದು ಕರೆ ತರುತ್ತದೋ ಹೇಳಲು ಬರುವುದಿಲ್ಲ. ಸಿನಿಮಾ ಜಗತ್ತೆಂಬ ಮಾಯೆಗೆ ಅಂಥಾದ್ದೊಂದು ಶಕ್ತಿ ಇಲ್ಲದೇ ಹೋಗಿದ್ದಿದ್ದರೆ…
ಜಯತೀರ್ಥ ನಿರ್ದೇಶನದ ಬನಾರಸ್ ಇದೀಗ ಮಾಯಗಂಗೆಯ ಮೂಲಕ ಪ್ರೇಕ್ಷಕರನ್ನೆಲ್ಲ ಮೆಲುವಾಗಿ ಮುಟ್ಟಿದೆ. ಒಂದೊಳ್ಳೆ ಹಾಡು ಅದೆಷ್ಟು ಬೇಗ ಎಲ್ಲೆಡೆ ಪಸರಿಸಿಕೊಂಡು ಮೋಡಿ ಮಾಡಲಾದೀತೋ ಅದೆಲ್ಲವನ್ನೂ ಮಾಯಗಂಗೆ ಹಾಡು…
ಬಾಲಿವುಡ್ನ ಸ್ಟಾರ್ ನಟರ ಸಾಲಿನಲ್ಲಿ ರಣ್ಬೀರ್ ಕಪೂರ್ ಹೆಸರು ಕೂಡಾ ನಿರ್ಣಾಯಕವಾಗಿ ದಾಖಲಾಗುತ್ತದೆ. ಈವರೆಗೂ ಸಾಕಷ್ಟು ಚಿತ್ರಗಳಲ್ಲಿ ನಾನಾ ಪಾತ್ರ ನಿರ್ವಹಿಸಿರುವ ಆತ ದೇಶಾದ್ಯಂತ ತನ್ನದೇ ಆದ…
ಈಗಾಗಲೇ ಪ್ರೇಕ್ಷಕರೆಲ್ಲರ ಚಿತ್ತವನ್ನು ತನ್ನೆಡೆಗೆ ಸೆಳೆದುಕೊಂಡಿರುವ ಚಿತ್ರ ಚೇಸ್. ಕನ್ನಡದ ಮಟ್ಟಿಗೆ ಅಪರೂಪದ ಚಿತ್ರವಾಗಿ ದಾಖಲಾಗುವಂಥಾ ಗುಣಲಕ್ಷಣಗಳನ್ನು ಒಳಗೊಂಡಿರುವ ಚೇಸ್, ಇದೇ ತಿಂಗಳ ಹದಿನೈದರಂದು ತೆರೆಗಾಣಲಿದೆ. ಕೊರೋನಾ…