ನಮ್ಮ ಸುತ್ತಲಿರೋ ಪ್ರಾಣಿ, ಪಕ್ಷಿಗಳು, ಕೀಟಗಳು ಸದಾ ಕಾಲವೂ ನಮ್ಮ ಗಮ ನ ಸೆಳೆಯುತ್ತವೆ. ಅವುಗಳಲ್ಲಿ ಒಂದಷ್ಟನ್ನು ನಾವು ಅಪಾಯಕಾರಿ ಎಂಬ ಲಿಸ್ಟಿಗೆ ಸೇರಿಸಿ ಅವು ಹತ್ತಿರ…
Month: October 2022
ಹೊರಗೆಲ್ಲೋ ಇರುವ ಒಂದಷ್ಟು ಹುಳ ಹುಪ್ಪಟೆ, ಕ್ರಿಮಿ, ಕೀಟಗಳನ್ನ ನೋಡಿ ಮುಖ ಕಿವುಚುತ್ತೇವೆ. ಬ್ಯಾಕ್ಟೀರಿಯಾಗಳೆಂದರೆ ಹೌಹಾರುತ್ತೇವೆ. ಅಲ್ಲೆಲ್ಲೋ ಗಲೀಜು ಕಂಡರೆ ಮುಖ ಸಿಂಡರಿಸಿ ಕೊಸರಾಡುತ್ತೇವೆ. ಆದರೆ ನಮ್ಮ…
ರಿಷಬ್ ಶೆಟ್ಟಿ ಪಾಲಿಗೀಗ ಒಂದಿಡೀ ನಸೀಬೇ ಪಥ ಬದಲಿಸಿ ಮಹಾ ಗೆಲುವಿನ ಗಮ್ಯ ಸೇರಿಸಿದೆ. ರಿಷಬ್ ಈ ಗೆಲುವಿನ ಅಲೆಯಲ್ಲಿ ನಡೆದುಕೊಂಡಿರೋ ಒಂದಷ್ಟು ರೀತಿಗಳು ಸೈದ್ಧಾಂತಿಕ ಸಂಘರ್ಷಕ್ಕೆ,…
ಎಲ್ಲವನ್ನೂ ಪ್ರಾಂಜಲ ನಗುವಿನಿಂದಲೇ ಎದುರುಗೊಳ್ಳುತ್ತಾ, ಬಾಗಿ ನಡೆಯೋದನ್ನೇ ವ್ಯಕ್ತಿತ್ವದ ಶಕ್ತಿಯಾಗಿಸಿಕೊಂಡಿದ್ದವರು ಪುನೀತ್ ರಾಜ್ ಕುಮಾರ್. ತಂದೆಯ ಗುಣಗಳನ್ನೆಲ್ಲ ಎರಕ ಹೊಯ್ದುಕೊಂಡಂತಿದ್ದ ಅಪ್ಪು, ಅಭಿಮಾನದಾಚೆಗೂ ಒಂದಿಡೀ ಕರುನಾಡನ್ನು ಆವರಿಸಿಕೊಂಡಿದ್ದ…
ಮನುಷ್ಯರೆಂದರೆ ಒಂದೇ ತಲೆ, ಒಂದೇ ಮುಖ, ಇಂತಿಂಥಾದ್ದೇ ಅಂಗಗಳು ಮತ್ತು ಅವುಗಳಿಗೊಂದಿಷ್ಟು ನಿಖರ ರಚನೆಗಳಿರುತ್ತವೆ. ಆದರೆ ಪ್ರಕೃತಿಯ ವೈಚಿತ್ರ್ಯ ಮಾತ್ರ ಆ ಗೆರೆ ದಾಟಿಕೊಂಡು ಕೆಲ ಮನುಷ್ಯರನ್ನು…
ಈ ಜಗತ್ತಿನ ಅಷ್ಟೂ ಪ್ರೇಕ್ಷಣೀಯ ಸ್ಥಳಗಳನ್ನು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಸುತ್ತಿ ಬಿಡಬೇಕೆಂಬುದು ಹಲವರ ಮಹಾ ಕನಸು. ಈಗಿನ ಯುವ ಸಮೂಹವಂತೂ ಗಂಡು ಹೆಣ್ಣೆಂಬ ಬೇಧವಿಲ್ಲದೆ ಇಂಥಾ…
ಟೂತ್ ಬ್ರೆಷ್ ಅನ್ನೋದು ನಮ್ಮ ಬದುಕಿನ ಭಾಗ. ದಿನಾ ಬೆಳಗೆದ್ದು ನಿದ್ದೆಗಣ್ಣಿನಲ್ಲಿಯೇ ಅದಕ್ಕಾಗಿ ತಡಕಾಡಿ ಹಲ್ಲುಜ್ಜಿಕೊಂಡರೇನೇ ಆ ದಿನ ಆರಂಭವಾಗುತ್ತೆ. ಹೀಗೆ ದಿನವನ್ನು ಆರಂಭಿಸದ ಕೊಳಕರ ಸಂಖ್ಯೆಯೂ…
ನಮ್ಮ ದೇಶದಲ್ಲಿ ಜಾತಿಗೊಂದು, ಧರ್ಮಕ್ಕೊಂದರಂತೆ ಒಂದಷ್ಟು ಸ್ಮಶಾನಗಳಿದ್ದಾವೆ. ತೀರಾ ಮಣ್ಣು ಮಾಡೋ ವಿಚಾರದಲ್ಲಿಯೂ ಥರ ಥರದ ಸಂಪ್ರದಾಯಗಳೂ ಇದ್ದಾವೆ. ಆದರೆ ಅದ್ಯಾವುದೇ ಜಾತಿ, ಧರ್ಮಗಳಾದರೂ ಸಾವಿನ ಬಗ್ಗೆ…
ಅಮೇಜಾನ್ ಕಾಡುಗಳ ಬಗ್ಗೆ ಇಡೀ ಜಗತ್ತಿನ ತುಂಬೆಲ್ಲ ನಿರಂತರ ಆಕರ್ಷಣೆಯೊಂದು ಸದಾ ಪ್ರವಹಿಸುತ್ತಿರುತ್ತದೆ. ಅದಕ್ಕೆ ಕಾರಣವಾಗಿರೋದು ಅಮೇಜಾನ್ ಕಾಡುಗಳೊಳಗಿರೋ ಅಸೀಮ ನಿಗೂಢ. ಲೆಕ್ಕವಿರದಷ್ಟು ಜೀವ ಸಂಕುಲಗಳನ್ನು ಒಡಲಲ್ಲಿಟ್ಟುಕೊಂಡಿರೋ…
ಇದು ಎಲ್ಲದಕ್ಕೂ ಪಾರಂಪರಿಕ ರೀತಿ ರಿವಾಜುಗಳಾಚೆಗೆ ಹೊಸ ಆವಿಷ್ಕಾರಗಳು ಕೆನೆದಾಡುತ್ತಿರೋ ಆಧುನಿಕ ಜಮಾನ. ಇಲ್ಲಿ ಎಲ್ಲವೂ ಫಟಾ ಫಟ್ ಎಂಬಂತಾಗಬೇಕು. ಅಷ್ಟೇ ಸಲೀಸಾಗಿಯೂ ಆಗಬೇಕು. ಈ ಧಾವಂತದಲ್ಲಿ…