Month: November 2022

ರಶ್ಮಿಕಾ ಮಂದಣ್ಣ ಮತ್ತು ಶೆಟ್ಟಿ ಗ್ಯಾಂಗಿನ ನಡುವೆ ಎಲ್ಲವೂ ಹಳಸಿಕೊಂಡಿದೆ ಎಂಬುದೀಗ ಖುಲ್ಲಂಖುಲ್ಲ ಜಾಹೀರಾಗಿದೆ. ಯಾವಾಗ ರಶ್ಮಿಕಾ ಹತ್ತಿದ ಏಣಿಯನ್ನೇ ಒದೆಯೋ ಚಾಳಿ ಆರಂಭಿಸಿದಳೋ, ಆಗಿನಿಂದಲೇ ಕನ್ನಡಿಗರು…

ಈಗೊಂದೆರಡು ದಶಕಗಳ ಹಿಂದೆ ಕಾಲದ ಕಾಲುಗಳಿಗೆ ಈ ಪಾಟಿ ವೇಗ ಇರಲಿಲ್ಲವೇನೋ… ಹೀಗಂತ ಸೆನ್ಸಿಟಿವ್ ಮನಸ್ಥಿತಿಯ ಜನರಿಗೆಲ್ಲ ಒಂದಲ್ಲ ಒಂದು ಹಂತದಲ್ಲಿ ಅನ್ನಿಸಿರುತ್ತೆ. ಅದು ಭ್ರಮೆಯೋ, ವಾಸ್ತವವೋ…

ಕಾಮನಬಿಲ್ಲು ಎಂಬುದು ಅದರ ಬಣ್ಣಗಳಷ್ಟೇ ಆಕರ್ಷಣೆ ಹೊಂದಿರುವ ಪ್ರಾಕೃತಿಕ ಅಚ್ಚರಿ. ಅದು ನಾನಾ ರೂಪದಲ್ಲಿ ಇಡೀ ಜಗತ್ತಿನ ಜನಜೀವನದಲ್ಲಿ ಹಾಸುಹೊಕ್ಕಾಗಿದೆ. ಅದನ್ನು ಕನಸುಗಳಿಗೆ ಉಪಮೆಯಂತೆ ಬಳಕೆಯಾಗುತ್ತೆ. ಈಬುರು…

ಪ್ರತೀ ಸಿನಿಮಾ ಪ್ರೇಮಿಗಳ ಪಾಲಿಗೂ ಒಂದೊಂದು ನಿರ್ದಿಷ್ಟ ಜಾನರಿನ ಸಿನಿಮಾಗಳು ಪ್ರಿಯವಾಗಿರುತ್ತವೆ. ಆದರೆ ಈ ಹಾರರ್ ಸಿನಿಮಾಗಳ ಮೋಹ ಮಾತ್ರ ಬಹುತೇಕ ಎಲ್ಲ ವರ್ಗಗಳ ಪ್ರೇಕ್ಷಕರನ್ನೂ ಬಹುವಾಗಿ…

ಕನ್ನಡವೂ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಬನಾರಸ್ ಎಲ್ಲ ಭಾಷೆಗಳ ಪ್ರೇಕ್ಷಕರ ಮನಗೆದ್ದಿದೆ. ಅದರಲ್ಲಿಯೂ ವಿಶೇಷವಾಗಿ ಕನ್ನಡದ ಪ್ರೇಕ್ಷಕರಂತೂ ಝೈದ್ ಖಾನ್ ನಟನೆ ಕಂಡು ಭೇಷ್ ಅಂದಿದ್ದಾರೆ.…

ಆತ ಅಂತರ್ಮುಖಿ. ಸಂಗೀತ ನಿರ್ದೇಶಕನಾಗಿ ಎಲ್ಲರಲ್ಲೊಂದು ಅಚ್ಚರಿ ಮೂಡಿಸಿದ್ದರೂ ಈ ಆಸಾಮಿ ಪಕ್ಕಾ ಮೂಡಿ. ಹೆಂಡತಿಯ ಜೊತೆಗೊಂದು ಫೋಟೋಗೆ ಪೋಸು ಕೊಡಲೂ ಕೊಸರಾಡುವ ಸಂಕೋಚ ಸ್ವಭಾವ… ಇಷ್ಟೆಲ್ಲ…

ಹುಟ್ಟಿನಿಂದಲೇ ಮೂಗರಾದವರು, ಕಿವಿ ಕೇಳಿಸದ ಸಮಸ್ಯೆಯಿರುವವರು ಕೈ ಸನ್ನೆಯಲ್ಲಿಯೇ ಮಾತಾಡೋದು ಗೊತ್ತೇ ಇದೆ. ಅದು ಮೂಗರ ಕಥೆಯಾಯ್ತು. ಇನ್ನುಳಿದಂತೆ ಮಾತು ಬರುವವರಿಗೆ ಸಂವಹನ ನಡೆಸೋದಕ್ಕಾಗಿ ಇಡೀ ವಿಶ್ವದಲ್ಲಿ…

ಪ್ರವಾಸ ಮತ್ತು ವಿಶಿಷ್ಟವಾದ ಸ್ಥಳಗಳ ವೀಕ್ಷಣೆ ಅಂದ್ರೆ ಇಷ್ಟವಿಲ್ಲ ಅನ್ನುವವರೇ ಸಿಗಲಿಕ್ಕಿಲ್ಲ. ಜೀವನದಲ್ಲಿ ಒಮ್ಮೆಯಾದ್ರೂ ವಿಶ್ವದ ಅಷ್ಟೂ ಸುಂದರ ಪ್ರದೇಶಗಳನ್ನು, ಚಿತ್ರವಿಚಿತ್ರವಾದ ತಾಣಗಳನ್ನು ಕಣ್ತುಂಬಿಕೊಳ್ಳಬೇಕೆಂಬುದು ಬಹುತೇಕರ ಕನಸು.…

ಒಂದು ಕಡೆಯಲ್ಲಿ ಮೂಢ ನಂಬಿಕೆಗಳು ಈ ಸಮಾಜದ ಆಳದಲ್ಲಿ ಬೇರೂರಿಕೊಂಡಿವೆ. ಅದರ ವಿಡುದ್ಧ ಸಾಕಷ್ಟು ವರ್ಷಗಳಿಂದಲೂ ನಾನಾ ಜಾಗೃತಿಗಳು ಅವ್ಯಾಹತವಾಗಿ ನಡೆಯುತ್ತಿವೆ. ಇದೇ ಸಮಾಜದ ಮತ್ತೊಂದು ಮಗ್ಗುಲಲ್ಲಿ…

ಐಸ್‍ಕ್ರೀಮ್ ಎಂದಾಕ್ಷಣ ಬಾಯಲ್ಲಿ ನೀರೂರಿಸಿಕೊಳ್ಳದಿರುವವರೇ ವಿರಳ. ಮಕ್ಕಳಿಂದ ಮೊದಲ್ಗೊಂಡು ಮುದುಕರವರೆಗೂ ಐಸ್ ಕ್ರೀಂ ಅಭಿಮಾನಿಗಳಿದ್ದಾರೆ. ಈಗಂತೂ ನಾನಾ ವೆರೈಟಿಗಳ ಈಸ್ ಕ್ರೀಂಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಒಂದು ಫ್ಲೇವರ್…