Month: December 2022

ಈ ಜಗತ್ತನ್ನ ತುಂಬಿಕೊಂಡಿರೋ ಬೆರಗುಗಳು ನಿಜಕ್ಕೂ ಅಕ್ಷಯಪಾತ್ರೆಯಂಥವು. ನಾವು ತಿಳಿದುಕೊಂಡೆವೆಂದು ಬೀಗೋ ಮುನ್ನವೇ ತಿಳಿಯದೇ ಉಳಿದ ನಿಗೂಢಗಳು ಅಣಿಕಿಸುತ್ವೆ. ಅಂಥಾ ಅನ್ವೇಷಣೆಯ ಕಾಲುದಾರಿಯಲ್ಲಿ ಹೆಜ್ಜೆಯಿಟ್ರೆ ಅದು ಸೀದಾ…

ನಮ್ಮೆಲ್ಲರದ್ದು ಜಂಜಾಟಗಳ ಬದುಕು. ಅದರ ನಡುವಲ್ಲಿಯೇ ಒಂದಷ್ಟು ವಿಚಾರಗಳನ್ನ ತಿಳಿದುಕೊಳ್ಳೋಕೆ ಪ್ರಯತ್ನಿಸುವವರಿದ್ದಾರೆ. ಆದ್ರೆ ಅವ್ರ ಗಮನವೆಲ್ಲ ದೊಡ್ಡ ದೊಡ್ಡ ವಿಚಾರಗಳನ್ನ ಅರಿತುಕೊಳ್ಬೇಕು ಅನ್ನೋದ್ರತ್ತಲೇ ಇರುತ್ತೆ. ಈ ಭರಾಟೆಯಲ್ಲಿ…

ಕಣ್ಣಿನ ಪ್ರಾಬ್ಲಂಗೋ, ತಲೆ ನೋವಿನ ಬಾಧೆಗೋ ಕನ್ನಡಕ ಹಾಕ್ಕೊಂಡ್ರೆ ಸೋಡಾಬುಡ್ಡಿ ಅಂತ ಕಾಲೆಳೆಸಿಕೊಳ್ಳೋ ಸಾಧ್ಯತೆಗಳಿರುತ್ವೆ. ಆದ್ರ ಸನ್‍ಗ್ಲಾಸ್ ಹಾಕೊಂಡ್ರೆ ಮಾತ್ರ ಅದನ್ನು ಸ್ಟೈಲಿಶ್ ಲುಕ್ ಅಂತ ಕೊಂಡಾಡಲಾಗುತ್ತೆ.…

ಕನ್ನಡ ಸಿನಿಮಾಗಳು ಸೀಮಿತ ಪರಿಧಿಯಲ್ಲಿ ಗಿರಕಿ ಹೊಡೆಯುತ್ತಿದ್ದ ಘಳಿಗೆಯಲ್ಲಿ, ಎಲ್ಲೆ ಮೀರಿ ಹಬ್ಬಿಕೊಂಡು ವಿಶ್ವ ಮಟ್ಟದಲ್ಲಿ ಗೆದ್ದಿದ್ದ ಚಿತ್ರ ಕೆಜಿಎಫ್. ಈ ಗೆಲುವಿನ ಹಿಂದೆ ನಿರ್ದೇಶಕ ಪ್ರಶಾಂತ್…

ಈ ವರ್ಷವಿಡೀ ಕನ್ನಡ ಚಿತ್ರರಂಗದ ಪಾಲಿಗೆ ಮನ್ವಂತರದಂಥಾ ಅನೇಕ ಬೆಳವಣಿಗೆಗಳಾಗಿವೆ. ಒಂದಷ್ಟು ಗೆಲುವುಗಳು, ಅದರ ಫಲವಾಗಿ ಮೂಡಿಕೊಂಡಿರೋ ನಿರೀಕ್ಷೆಗಳ ಜೊತೆ ಜೊತೆಗೇ ಒಂದಷ್ಟು ಭಿನ್ನ ಸಿನಿಮಾಗಳು ಬಿಡುಗಡೆಯ…

ವರ್ಷವೊಂದು ಮುಗಿಯುತ್ತಾ ಬಂದಾಗ, ಇನ್ನೇನು ಹೊಸಾ ವರ್ಷವೊಂದು ಕಣ್ಣಳತೆಯಲ್ಲಿಯೇ ಕೈಚಾಚುತ್ತಿರುವಾಗ, ಪಡೆದದ್ದೇನು ಕಳೆದುಕೊಂಡಿದ್ದೇನೆಂಬ ಲೆಕ್ಕಾಚಾರಗಳು ಶುರುವಾಗುತ್ತವೆ. ಆದರೆ, ಕನ್ನಡ ಚಿತ್ರರಂಗದ ಮಟ್ಟಿಗೆ ಈ ವರ್ಷ ಪಡೆದುಕೊಂಡಿದ್ದೇ ಹೆಚ್ಚೆಂದರೂ…

ನಾನಾ ದಿಕ್ಕಿನಿಂದ, ಹಲವಾರು ಆಲೋಚನೆಗಳು ಹರಿಉ ಬಂದು ಸಂಗಮಿಸಿರೆ ಮಾತ್ರವೇ ಯಾವುದೇ ಚಿತ್ರರಂಗದ ಗೆಲುವಿನ ಹಿವಿಗೊಂದು ಹೊಸಾ ಓಘ ಸಿಗುತ್ತದೆ. ಕನ್ನಡ ಚಿತ್ರರಂಗವೀಗ ಅದರ ಪರ್ವಕಾಲವೊಂದನ್ನು ಸಂಭ್ರಮಿಸುತ್ತಿದೆ.…

ಈ ವಿಚಾರ ನಿಮಗೆ ವಿಚಿತ್ರ ಅನ್ನಿಸಬಹುದು. ಆದರಿದು ಕಠೋರ ಸತ್ಯ. ನಮ್ಮ ನಿಲುಕಿಗೆ ಸಿಕ್ಕಂತೆ ಶಾರ್ಕ್‍ಗಳು, ಹಾವುಗಳಿಂದಾಗಿ ಒಂದಷ್ಟು ಜನ ಸಾಯ್ತಾರೆ ಅಂದ್ಕೋತೀವಿ. ಆದ್ರೆ ಅದು ಸುಳ್ಳು.…

ನಮ್ಮ ದೇಹದ ಪ್ರತೀ ಅಂಗಾಂಗಗಳಿಗೂ ತಮ್ಮದೇ ಆದ ಮಹತ್ವ ಇದ್ದೇ ಇದೆ. ಅದರಲ್ಲಿ ಒಂದು ಹೆಚ್ಚು ಒಂದು ಕಡಿಮೆ ಅನ್ನೋದು ಇಲ್ಲವೇ ಇಲ್ಲ. ಅದರಲ್ಲೊಂದಕ್ಕೆ ತೊಂದರೆಯಾದರೂ ಕೂಡಾ…

ಪ್ರಕೃತಿಯ ವೈಚಿತ್ರ್ಯಗಳಿಗೆ ಕೊನೆಯೆಂಬುದಿಲ್ಲ. ವಿಜ್ಞಾನ ಅದೆಷ್ಟೇ ಆವಿಷ್ಕಾರಗಳನ್ನ ನಡೆಸಿದರೂ ಅದರ ಕಣ್ಣು ತಪ್ಪಿಸಿಕೊಂಡಿರೋ ಅದೆಷ್ಟೋ ಅದ್ಭುತಗಳು ಈ ಜಗತ್ತಿನಲ್ಲಿವೆ. ನಾವು ಪ್ರಕೃತಿಯನ್ನ ನಮ್ಮ ದೃಷ್ಟಿಗೆ ಸೀಮಿತಗೊಳಿಸಿ ನೋಡುತ್ತೇವೆ.…