Month: March 2023

ಕನ್ನಡ ಕಿರುತೆರೆ ಜಗತ್ತಿನ ಮಹತ್ವದ ಮೈಲಿಗಲ್ಲಿನಂಥಾ ಒಂದಷ್ಟು ಕಾರ್ಯಕ್ರಮಗಳಿವೆ. ಬರೀ ಟಿಆರ್‍ಪಿ ಮೇಲೆ ಕಣ್ಣಿಟ್ಟ ಕೆಲ ಕೊಳಕು ರಿಯಾಲಿಟಿ ಶೋಗಳು ಪ್ರೇಕ್ಷಕರಲ್ಲೊಂದು ರೇಜಿಗೆ ಹುಟ್ಟಿಸಿದ್ದರೆ, ಮತ್ತೆ ಕೆಲ…

ಕನ್ನಡ ಚಿತ್ರರಂಗದಲ್ಲೀಗ ಹೊಸತನದ ತರಂಗಗಳ ಮಾರ್ಧನಿ ಶುರುವಾಗಿದೆ. ಅದರ ಭಾಗವಾಗಿಯೇ ಒಂದಷ್ಟು ಭಿನ್ನ ಪ್ರಯತ್ನಗಳು ನಡೆಯುತ್ತಿವೆ; ಜನಮಾನಸವನ್ನು ಗೆಲ್ಲುತ್ತಿವೆ. ಸದ್ಯದ ಮಟ್ಟಿಗೆ ಅದೇ ಹಾದಿಯಲ್ಲಿರುವ ಚಿತ್ರ `ಪೆಂಟಗನ್’.…

ಥೇಟರ್ ತುಂಬಾ ಕಬ್ಜಾ ಕಜ್ಜಾಯ ಸೀದು ಹೋದ ಘಾಟು! ಹೊಸಾ ವರ್ಷ ಆಗಮಿಸುತ್ತಲೇ ಕನ್ನಡ ಚಿತ್ರರಂಗದಲ್ಲಿ ಬಹುದೊಡ್ಡ ಕ್ರೇಜ್ ಸೃಷ್ಟಿಸಿದ್ದ ಚಿತ್ರ `ಕಬ್ಜಾ’. ಆರಂಭದಲ್ಲಿ ಇಂಥಾದ್ದೊಂದು ರಗಡ್…

ಕೆಲವೊಮ್ಮೆ ಒಂದರ ಹಿಂದೊಂದರಂತೆ ಸಮಸ್ಯೆಗಳ ಅಮರಿಕೊಂಡು ಮನುಷ್ಯನನ್ನು ಹೈರಾಣು ಮಾಡಿ ಹಾಕುತ್ತವೆ. ಅದಕ್ಕೆ ಪಕ್ಕಾದವರು ಸಾಮಾನ್ಯರಿರಲಿ; ಸೆಲೆಬ್ರಿಟಿಗಳೇ ಆಗಿದ್ದರೂ ಬದುಕು ಹಠಾತ್ತನೆ ಬೀಸಿದ ಏಟಿನಿಂದ ಅಕ್ಷರಶಃ ಜರ್ಝರಿತರಾಗಿ…

ಇದೀಗ ಕನ್ನಡದ ಸಿನಿಮಾಸಕ್ತರನ್ನು ಕೆಜಿಎಫ್ ಮತ್ತು ಕಾಂತಾರ ಪ್ರಭೆ ಆವರಿಸಿಕೊಂಡಿದೆ. ವಿಶೇಷವೆಂದರೆ, ಅಂಥಾ ಅಲೆಯ ನಡುವೆಯೇ ಒಂದು ಹೊಸತನದ, ಸದಭಿರುಚಿಯ, ಪ್ರಯೋಗಾತ್ಮಕ ಚಿತ್ರಗಳೂ ತಯಾರುಗೊಂಡಿವೆ. ಬಿಡುಗಡೆಯ ಸರತಿಯಲ್ಲಿ…

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬ ಹತ್ತಿರಾಗಿದೆ. ತಮ್ಮ ಆರಾಧ್ಯ ನಟನ ಅನುಪಸ್ಥಿತಿಯಲ್ಲಿ ಹುಟ್ಟುಹಬ್ಬ ಆಚರಿಸಬೇಕಾದ ಸಂಕಟವನ್ನು ಎದೆಯಲ್ಲಿಟ್ಟುಕೊಂಡೇ ಅಭಿಮಾನಿಗಳೆಲ ಪುನೀತ್ ಬರ್ತ್‍ಡೇಗೆ ಅಣಿಗೊಳ್ಳುತ್ತಿದ್ದಾರೆ. ಇದೇ ಹೊತ್ತಿನಲ್ಲಿ…

ಈ ಬಿಜೆಪಿ ಮಂದಿ ಜನರ ಗಮನವನ್ನು ಬೇರೆಡೆ ಸೆಳೆದುಕೊಂಡು, ಆ ಮೂಲಕ ಹುಳುಕು ಮುಚ್ಚಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಅಂತೊಂದು ಘನ ಗಂಭೀರವಾದ ಆರೋಪವಿದೆ. ಆ ಮಾತಿಗೆ ಸಾಕ್ಷಿಯೆಂಬಂತೆ…

ನವರಸ ನಾಯಕ ಜಗ್ಗೇಶ್ ಸಹೋದರ ಕೋಮಲ್ ಕುಮಾರನ ಲಕ್ಕು ಕುದುರುವ ಲ್ಷಣಗಳು ಸಣ್ಣಗೆ ಹೊಳೆಯಲಾರಂಭಿಸಿವೆ. ಹಾಸ್ಯ ಕಲಾವಿದನಾಗಿ ಬಹು ಬೇಡಿಕೆಯಲ್ಲಿರುವಾಗಲೇ, ಹೀರೋ ಆಗುವ ತಲುಬು ಹತ್ತಿಸಿಕೊಂಡು ಹೊರಟಿದ್ದವರು…

ಸದ್ಯಕ್ಕೆ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಾ, ಅತ್ಯಂತ ಬ್ಯುಸಿಯಾಗಿರುವ ನಟರಲ್ಲಿ ನೀನಾಸಂ ಸತೀಶ್ ಕೂಡಾ ನಿಸ್ಸಂದೇಹವಾಗಿ ಸೇರಿಕೊಳ್ಳುತ್ತಾರೆ. ಆರಂಭದಲ್ಲಿ ಸಣ್ಣಪುಟ್ಟ ಪಾತ್ರಗಳನ್ನು ಮಾಡುತ್ತಾ, ನೋಡ ನೋಡುತ್ತಲೇ ಮುಖ್ಯ…

ಕನ್ನಡ ಚಿತ್ರರಂಗದ ಭಿನ್ನ ಅಭಿರುಚಿಯ ನಿರ್ದೇಶಕರ ಸಾಲಿನಲ್ಲಿ ಮುಂಚೂಣಿಯಲ್ಲಿರುವವರು ರಿಷಭ್ ಶೆಟ್ಟಿ. ಕಾಂತಾರ ಚಿತ್ರದ ನಂತರವಂತೂ ರಿಷಭ್‍ರ ಪ್ರಭೆ ದೇಶಾದ್ಯಂತ ಹಬ್ಬಿಕೊಂಡಿದೆ. ಈ ಸಮ್ಮೋಹಕ ಗೆಲುವಿನ ನಂತರದಲ್ಲಿ…