Browsing: ಹೀಗಿದೆ ಈ ಪಿಚ್ಚರ್
ಥೇಟರ್ ತುಂಬಾ ಕಬ್ಜಾ ಕಜ್ಜಾಯ ಸೀದು ಹೋದ ಘಾಟು! ಹೊಸಾ ವರ್ಷ ಆಗಮಿಸುತ್ತಲೇ ಕನ್ನಡ ಚಿತ್ರರಂಗದಲ್ಲಿ ಬಹುದೊಡ್ಡ ಕ್ರೇಜ್ ಸೃಷ್ಟಿಸಿದ್ದ ಚಿತ್ರ `ಕಬ್ಜಾ’. ಆರಂಭದಲ್ಲಿ ಇಂಥಾದ್ದೊಂದು ರಗಡ್…
ಸಿನಿಮಾ ಎಂಬುದು ಅನಕ್ಷರಸ್ಥರನ್ನೂ ನೇರವಾಗಿ ತಲುಪಿಕೊಳ್ಳಬಲ್ಲ ಪರಿಣಾಮಕಾರಿ ಮಾಧ್ಯಮ. ದುರಂತವೆಂದರೆ, ಕೆಲವೊಂದಷ್ಟು ಸಿನಿಮಾಗಳ ಬಿಟ್ಟರೆ ಕನ್ನಡದಂಥಾ ಭಾಷೆಗಳ ಬಹುತೇಕ ಎಲ್ಲ ಸಿನಿಮಾಗಳೂ ಕೂಡಾ ಕಮರ್ಶಿಯಲ್ ಕಂಟೆಂಟುಗಳ ಸುತ್ತವೆ…
ಭಾರ್ಗವ ಪಟೇಲ್ ವರುಣ್ ರಾಜ್ ನೆಲೆ ನಿಲ್ಲೋದು ಗ್ಯಾರೆಂಟಿ!ವರ್ಷದ ಮೇಲೆ ವರ್ಷಗಳು ಮಗುಚಿಕೊಂಡರೂ, ಸಿನಿಮಾವೊಂದರತ್ತ ಕೌತುಕವೊಂದು ಮುಕ್ಕಾಗದಂತೆ ಉಳಿದುಕೊಳ್ಳೋದಿದೆಯಲ್ಲಾ? ಅದು ಅಪರೂಪದಲ್ಲೇ ಅಪರೂಪದ ವಿದ್ಯಮಾನ. ಸುಧೀರ್ಘ ಕಾಲದವರೆಗೂ…
ನೆಲಮೂಲದ ಕಥೆಗಳನ್ನು ಹೆಕ್ಕಿ ತಂದು, ಅದಕ್ಕೆ ತಮ್ಮದೇ ಧಾಟಿಯಲ್ಲಿ ಸಿನಿಮಾ ಫ್ರೇಮು ಹಾಕಿ, ಪ್ರೇಕ್ಷಕರ ಮುಂದಿಡುತ್ತಾ ಅಡಿಗಡಿಗೆ ಅಚ್ಚರಿ ಮೂಡಿಸುತ್ತಿರುವವರು ನಿರ್ದೇಶಕ ಮಂಸೋರೆ. ಇಂಥಾ ಗುಣಗಳಿಂದಲೇ ಕನ್ನಡ…
ನಮ್ಮಲ್ಲಿರೋದು ಪ್ರಜಾಪ್ರಭುತ್ವ, ಇಲ್ಲಿ ಪ್ರಜೆಗಳೇ ಪ್ರಭುಗಳು ಎಂಬಿತ್ಯಾದಿ ಸವಕಲು ಸ್ಲೋಗನ್ನುಗಳಿವೆಯಲ್ಲಾ? ಅದೇನಿದ್ದರೂ ಜನಪ್ರತಿನಿಧಿಗಳೆಂಬೋ ಫಟಿಂಗರ ನಾಲಿಗೆ ಕೆರೆತ ನಿವಾರಿಸುವ ಮೂಲಿಕೆಯಾಗಿಯಷ್ಟೇ ಬಳಕೆಯಾಗುತ್ತಿದೆ. ಜನರಿಂದ ಆಯ್ಕೆಯಾಗಿ ಅಧಿಕಾರ ಕೇಂದ್ರ…
ಸಂಕೇಶ್ವರರ ಸಾಹಸ ಅಷ್ಟೊಂದು ಸಲೀಸಿನದ್ದಾಗಿತ್ತಾ? ಪ್ರತೀ ಗೆಲುವಿನ ಹಿಂದೆಯೂ ಪದೇ ಪದೆ ಎದುರಾದ ಸೋಲಿನ ತರಚುಗಾಯಗಳಿರುತ್ತವೆ. ಅಂಥಾ ಗಾಯದ ಗುರುತುಗಳಿಲ್ಲದ ಗೆಲುವೊಂದು ಗೆಲುವೇ ಅಲ್ಲ. ಅದರಾಚೆಗೂ ಯಾವನಾದರೂ…
ಅನಂತ್ ನಾಗ್ ಒಂದು ಸಿನಿಮಾದಲ್ಲಿ ನಟಿಸುತ್ತಾರೆಂದರೆ, ತಮ್ಮ ಪಾತ್ರದ ಬಗ್ಗೆ ಖುದ್ದು ಅವರೇ ಒಳ್ಳೆ ಮಾತುಗಳನ್ನಾಡುತ್ತಾರೆಂದರೆ ಆ ಚಿತ್ರದ ಬಗೆಗೊಂದು ಕುತೂಹಲ ಮೂಡದಿರಲು ಸಾಧ್ಯವೇ? ಈ ಕಾರಣದಿಂದಲೇ…
ಸ್ಥಿತಿವಂತರ ಮನೆ ಮಕ್ಕಳು ಸಿನಿಮಾರಂಗಕ್ಕೆ ಬಂದಾಕ್ಷಣ ಮೊದಲು ತೂರಿ ಬರುವುದೇ ಮೂದಲಿಕೆ. ಇತ್ತ ಗಾಂಧಿನಗರದ ಗಲ್ಲಿಯಗುಂಟ ನಾನಾ ಸರ್ಕಸ್ಸು ನಡೆಸೋ ಮಂದಿಯ ಸಂತೆ ನೆರೆದಿರುವಾಗ, ಹಣವಂತರ ಮಕ್ಕಳು…
ಆಟವೆಂದರೆ ಕ್ರಿಕೆಟ್ ಮಾತ್ರ ಎಂಬಂಥಾ ವಿಚಿತ್ರ ಮನಃಸ್ಥಿತಿ ಅವ್ಯಾಹತವಾಗಿ ಹಬ್ಬಿಕೊಂಡಿದೆ. ಆ ಆಟದ ಕಾಲ್ತುಳಿತಕ್ಕೆ ಸಿಕ್ಕು ಈಗಾಗಲೇ ಅನೇಕ ದೇಸೀ ಕ್ರೀಡೆಗಳು ಸಣ್ಣ ಕುರುಹೂ ಇಲ್ಲದಂತೆ ಮಾಯವಾಗಿಬಿಟ್ಟಿವೆ.…
ರೀಮೇಕೆಂಬ ಸತ್ಯ ಮುಚ್ಚಿಡಲು ಕಾರಣವೇನು? ಮಾನ್ಸೂನ್ ರಾಗ… ಹೀಗೊಂದು ಸಿನಿಮಾ ಅಣಿಗೊಳ್ಳುತ್ತಿರುವ ವಿಚಾರ ಕೇಳಿಯೇ ಪ್ರೇಕ್ಷಕರೆಲ್ಲ ಥ್ರಿಲ್ ಆಗಿ ಹೋಗಿದ್ದರು. ನಂತರ ಹೆಸರಿಗೆ ತಕ್ಕುದಾದ ಆರ್ಧ್ರ ಛಾಯೆ…