Browsing: ಸಿನಿಶೋಧ

ಹಲವಾರು ಧಾರಾವಾಹಿಗಳಲ್ಲಿ ನಟಿಸುತ್ತಾ, ಕಿರುತೆರೆ ಜಗತ್ತಿನಲ್ಲಿ ಹೆಸರು ಮಾಡಿದ್ದ ನಟ ರವಿಪ್ರಸಾದ್ ಮಂಡ್ಯ ನಿಧನ ಹೊಂದಿದ್ದಾರೆ. ಜಾಂಡಿಸ್ ಖಾಯಿಲೆ ಉಲ್ಬಣಿಸಿ, ಅದು ತೀವ್ರವಾಗಿ ಬಹು ಅಂಗಾಂಗ ವೈಫಲ್ಯದಿಂದ…

ಸಿನಿಮಾ ನಟನಟಿಯರೆಂದರೇನೇ ಅವರದ್ದು ಹೈಫೈ ಬದುಕೆಂಬ ಸಿದ್ಧಸೂತ್ರದ ಚಿತ್ರ ಎಲ್ಲರ ಮನಸುಗಳಲ್ಲಿಯೂ ಮೂಡಿಕೊಳ್ಳುತ್ತೆ. ಸಾಮಾನ್ಯವಾಗಿ ಬಹುತೇಕ ನಟ ನಟಿಯರು ಸಾಕಷ್ಟು ಕಷ್ಟಪಟ್ಟುಕೊಂಡೇ ಮೇಲೆದ್ದು ನಿಂತಿರುತ್ತಾರೆ. ಹಾಗೆ ಸಾಗಿ…

ರಾಜಮೌಳಿ ನಿರ್ದೇಶನದ ಬಾಹುಬಲಿ ಸರಣಿ ಸಿನಿಮಾಗಳ ಮೂಲಕ ವಿಶ್ವ ಮಟ್ಟದಲ್ಲಿ ಸ್ಟಾರ್ ಆಗಿ ಮಿಂಚುತ್ತಿರುವಾತ ಪ್ರಭಾಸ್. ಆದರೆ, ಅದೆಕೋ ಬಾಹುಬಲಿಯ ಪ್ರಭೆಯಾಚೆಗೊಂದು ಪುಷ್ಕಳ ಗೆಲುವು ದಕ್ಕಿಸಿಕೊಳ್ಳುವಲ್ಲಿ ಅವರಿಗೆ…

ಕೆಲ ನಟ ನಟಿಯರು ಒಂದೆರಡು ಸಿನಿಮಾಗಳಲ್ಲಿ ನಟಿಸಿ, ಒಂದಷ್ಟು ಜನಪ್ರಿಯತೆ ಗಳಿಸಿಕೊಳ್ಳುತ್ತಲೇ ಸ್ಟಾರ್‌ಗಿರಿಯ ಗತ್ತು ಪ್ರದರ್ಶಿಸಲಾರಂಭಿಸುತ್ತಾರೆ. ಇನ್ನೂ ಕೆಲ ಮಂದಿ ನೆಟ್ಟಗೆ ಒಂದು ಸಿನಿಮಾದಲ್ಲಿ ನಟಿಸಿ ಸಾವರಿಸಿಕೊಳ್ಳೋ…

ಭಾರತೀಯ ಚಿತ್ರರಂಗದ ಮೇರು ನಿರ್ದೇಶಕ ಮಣಿರತ್ನಂ. ತಾನೇ ಮುರಿಯಲು ಕಷ್ಟವಾಗುವಂಥಾ ಹಿಟ್ ದಾಖಲೆಗಳನ್ನು ಹೊಂದಿರುವ ಮಣಿರತ್ನಂ ನಮ್ಮ ನಡುವಿನ ಕ್ರಿಯಾಶೀಲ ನಿರ್ದೇಶಕರಲ್ಲಿಯೇ ಮುಂಚೂಣಿಯಲ್ಲಿರುವವರು. ಸಾಮಾನ್ಯವಾಗಿ ಒಂದು ಹಿಟ್…

ವಯಸ್ಸು ಅರವತ್ಮೂರರ ಗಡಿಯಲ್ಲಿ ಗಸ್ತು ಹೊಡೆಯುತ್ತಿದ್ದರೂ ಹದಿನೆಂಟರ ಹುಮ್ಮಸ್ಸನ್ನು ಆವಾಹಿಸಿಕೊಂಡಿರುವವರು ನಟ ಸಂಜಯ್ ದತ್. ಈತನ ಹೆಸರು ಕೇಳಿದಾಕ್ಷಣವೇ ಬಗೆ ಬಗೆಯ ಶೇಡುಗಳುಳ್ಳ, ವಿಕ್ಷಿಪ್ತ ಪರ್ಸನಾಲಿಟಿಗಳು ಕಣ್ಮುಂದೆ…

ಗಾಯಕಿಯಾಗಿಯೂ ಗಮನ ಸೆಳೆದ ಬಿಗ್‌ಬಾಸ್ ಹುಡುಗಿ! ಕಿರುತೆರೆಯಲ್ಲಿ ಮಿಂಚಿ, ತನ್ನ ಮುದ್ದಾದ ಅಭಿನಯದ ಮೂಲಕ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡುರುವಾಕೆ ಚಂದನಾ ಅನಂತಕೃಷ್ಣ. ಬರೀ ಕಿರುತೆರೆಯಲ್ಲಿಯೇ ಕಳೆದು ಹೋಗದೆ,…

ಭಾರತೀಯ ಚಿತ್ರರಂಗದಲ್ಲಿ ವಿಶಿಷ್ಟ ನಟನಾಗಿದ್ದುಕೊಂಡು, ಸಾರ್ವಕಾಲಿಕ ಪ್ರೀತಿ ಸಂಪಾದಿಸಿಕೊಂಡಿರುವವರು ಕಮಲ್ ಹಾಸನ್. ಈ ಕಾರಣದಿಂದಲೇ ಕಮಲ್ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆಂಬ ಸುದ್ದಿ ಹೊರ ಬೀಳುತ್ತಲೇ ಅದರ ಸುತ್ತ…

ಈ ನಟನ ಕಥೆ ಕೇಳಿದರೆ ಕಣ್ಣಾಲಿಗಳು ಹನಿಗೂಡುತ್ತವೆ! ಕೊರೋನಾ ಮಾರಿ ಈ ಮುಂಗಾರಿನಲ್ಲಿ ಮೈಕೈ ತೊಳೆದುಕೊಂಡು ಮಟ್ಟಸವಾಗಿ ಇಡೀ ಜಗತ್ತಿನ ಜನಸಖ್ಯೆಯನ್ನು ಆದಷ್ಟು ಕಡಿಮೆ ಮಾಡಿಯೇ ತೊಲಗಬಹುದಾದ…

ನಟ ನಟಿಯರ ಖಾಸಗೀ ಬದುಕಿನ ಬಗ್ಗೆ ಜನಸಾಮಾನ್ಯರಲ್ಲೊಂದು ಕುತೂಹಲ ಸದಾ ಇದ್ದೇ ಇರುತ್ತದೆ. ಈ ಕಾರಣದಿಂದಲೇ ಇವರ ಬದುಕುಗಳು ಆಗಾಗ ರೂಮರ್‌ಗಳಿಗೂ ಆಹಾರವಾಗುತ್ತಲೇ ಇರುತ್ತದೆ. ಆದರೆ ಇಲ್ಲಿನ…