Browsing: ಸಿನಿಶೋಧ

ಕಳೆದ ವರ್ಷದ ಗೆಲುವಿನ ಸಿಹಿ ಮತ್ತು ಅದರಿಂದಾಗಿಯೇ ಸ್ಫುರಿಸಿದ ಭರವಸೆಗಳ ಒಡ್ಡೋಲಗದಲ್ಲಿ ಕನ್ನಡ ಚಿತ್ರರಂಗ ಹೊಸಾ ಸಂವತ್ಸರಕ್ಕೆ ತೆರೆದುಕೊಂಡಿದೆ. ಅದಕ್ಕೆ ಮತ್ತಷ್ಟು ಆವೇಗ ನೀಡುವಂಥಾ ಒಂದಷ್ಟು ಸಿನಿಮಾಗಳು…

ಕನ್ನಡ ಚಿತ್ರರಂಗವೀಗ ಹೊಸಾ ಸಂವತ್ಸರದತ್ತ ನವೋತ್ಸಾಹದಿಂದ ಮುಖ ಮಾಡಿ ನಿಂತಿದೆ. ಕಳೆದ ವರ್ಷದ ಸಮ್ಮೋಹಕ ಗೆಲುವಿನ ಪ್ರಭೆಯಲ್ಲಿಕಯೇ ಮತ್ತೊಂದಷ್ಟು ಹೊಸತನದ, ಭಿನ್ನ ಕಥಾನಕದ ಚಿತ್ರಗಳು ಬಿಡುಗಡೆಯ ಹೊಸ್ತಿಲಿನಲ್ಲಿವೆ.…

ಹಾರರ್ ಜಾನರಿನ ಚಿತ್ರವೆಂದಾಕ್ಷಣ ಸಹಜವಾಗಿಯೇ ಪ್ರೇಕ್ಷಕರು ಕಣ್ಣರಳಿಸುತ್ತಾರೆ. ಅದರಲ್ಲಿಯೂ ಹಲವಾರು ವಿಶೇಷತೆಗಳನ್ನೊಳಗೊಂಡಿರುವ, ಪ್ರಯೋಗಾತ್ಮಕ ಗುಣಗಳಿರುವ, ತಾಂತ್ರಿಕ ಶ್ರೀಮಂತಿಕೆಯಿಂದ ಮೈ ಕೈ ತುಂಬಿಕೊಂಡಿರುವ ಚಿತ್ರವೆಂದ ಮೇಲೆ ಅದರತ್ತ ಪ್ರೇಕ್ಷಕರು…

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸಿದೆ. ಈ ಹೊತ್ತಿನಲ್ಲಿ ರಾಜಕೀಯ ಪಡಸಾಲೆಯ ತುಂಬಾ ನಾನಾ ಲಾಬಿಗಳು, ಟಿಕೇಟು ಗಿಟ್ಟಿಸುವ ಪೈಪೋಟಿಗಳೆಲ್ಲ ಚಾಲ್ತಿಗೆ ಬಂದಿವೆ. ಇಂಥಾ ಸಮಯದಲ್ಲಿ ಬೇರೆ ಬೇರೆ…

ವರ್ಷಗಳ ಹಿಂದೆ ಭಾರತೀಯ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಅಂತೊಂದು ಅಭಿಯಾನ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಅದು ಹಾಲಿವುಡ್ಡಿನಿಂದ, ಬಾಲಿವುಡ್ಡನ್ನು ಬಳಸಿ ಬಂದು ಸ್ಯಾಂಡಲ್‍ವುಡ್ಡನ್ನೂ ಸವರಿ ಹೋಗಿತ್ತು. ನಟಿಯರಿಗೆ…

ಗಣಿದಂಧೆಯಲ್ಲಿಯೇ ಅಕ್ರಮಗಳನ್ನು ನಡೆಸುತ್ತಾ ಸಾವಿರಾರು ಕೋಟಿಗಳನ್ನು ಗುಡ್ಡೆ ಹಾಕಿಕೊಂಡು ಮೆರೆದಾಡಿದ್ದವನು ಜನಾರ್ಧನ ರೆಡ್ಡಿ. ಹಾಗೆ ಸಂಪಾದಿಸಿದ ಕಾಸನ್ನು ರಾಜಕಾರಣಕ್ಕೆ ಸುರಿದು, ಮಂತ್ರಿಗಿರಿ ಗಿಟ್ಟಿಸಿಕೊಂಡು ಒಂದಿಡೀ ವ್ಯವಸ್ಥೆಯೇ ಗಣಿಧೂಳಿನಲ್ಲಿ…

ಕನ್ನಡದಲ್ಲಿ ಯಾವ ಪಾತ್ರಕ್ಕೂ ಸೈ ಅನ್ನುತ್ತಾ, ನಾಯಕಿಯಾಗಿ ಗಟ್ಟಿಯಾಗಿ ನೆಲೆಗಾಣಬಹುದಾದ ಪ್ರತಿಭಾನ್ವಿತ ನಟಿಯರಿದ್ದಾರೆ. ಅತ್ಯಂತ ಕಡಿಮೆ ಸಂಖ್ಯೆಯಲ್ಲಿರುವ ಆ ಸಾಲಿನಲ್ಲಿ ಪ್ರಧಾನವಾಗಿ ಗುರುತಿಸಿಕೊಳ್ಳುವಾಕೆ ಅದಿತಿ ಪ್ರಭುದೇವ. ನಾಯಕಿಯಾಗಿ…

ನೋವೆಲ್ಲವನ್ನೂ ಎದೆಯಲ್ಲಿಯೇ ಹುಗಿದಿಟ್ಟುಕೊಂಡು ನಗುತ್ತಾ ಬದುಕೋದಿದೆಯಲ್ಲಾ? ಅದು ಸಾಮಾನ್ಯರಿಗೆ ಸಿದ್ಧಿಸೋ ಸಂಗತಿಯೇನಲ್ಲ. ಅದರಲ್ಲೂ ಅಂಥ ನೋವಿಟ್ಟುಕೊಂಡು ನಗಿಸೋದನ್ನೇ ಬದುಕಾಗಿಸಿಕೊಳ್ಳೋದೊಂದು ಸಾಹಸ. ನೀವೇನಾದ್ರೂ ಕಮೇಡಿಯನ್ನುಗಳಾಗಿ ಗೆದ್ದವರ ಬದುಕಿನ ಹಿನ್ನೆಲೆ…

ಒಂದು ಕಾರ್ಗತ್ತಲ ಸನ್ನಿವೇಷದಲ್ಲಿ ಬೆಳಕಿನ ಸಣ್ಣ ಮಿಣುಕೊಂದು ಹೊತ್ತಿಕೊಂಡಂತಿದೆ. ಸದ್ಯ ದರ್ಶನ್ ಅವರಿಗೆ ಹೊಸಪೇಟೆಯಲ್ಲೆದುರಾದ ದುರಾದೃಷ್ಟಕರ ಸನ್ನಿವೇಷದ ಹಿನ್ನೆಲೆಯಲ್ಲಿ ಅಂಥಾದ್ದೊಂದು ಪವಾಡ ಸೃಷ್ಟಿಯಾಗೋ ಲಕ್ಷಣಗಳು ದಟ್ಟವಾಗಿಯೇ ಗೋಚರಿಸಲಾರಂಭಿಸಿವೆ.…

ಕರ್ನಾಟಕದಲ್ಲಿ ಮತ್ತೊಮ್ಮೆ ಕೆಲಸಕ್ಕೆ ಬಾರದ ಸ್ಟಾರ್ ವಾರ್ ಮುನ್ನೆಲೆಗೆ ಬಂದಿದೆ. ಹೊಸಪೇಟೆಯಲ್ಲಿ ನಡೆದ ಕ್ರಾಂತಿ ಚಿತ್ರದ ಹಾಡಿನ ಬಿಡುಗಡೆ ಸಮಾರಂಭದಲ್ಲಿ ನಡೆಬಾರದ್ದು ನಡೆದು ಹೋಗಿದೆ. ಅಲ್ಲಿ ನೆರೆದಿದ್ದ…