Browsing: ಸೌತ್ ಜ಼ೋನ್
ಬಾಲಿವುಡ್ಡಿನಲ್ಲಿ ಮತ್ತೊಂದು ಸಂಸಾರ ಹಳ್ಳ ಹಿಡಿದ ಸ್ಪಷ್ಟ ಸೂಚನೆಯೊಂದು ರವಾನೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಚಿತ್ರವಿಚಿತ್ರ ಅವತಾರವೆತ್ತುತ್ತಾ ಬಂದಿದ್ದ, ಮುಖ ಮುಚ್ಚಿಕೊಂಡೇ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದ (raj kundra) ಕುಂದ್ರಾ…
ಬಾಹುಬಲಿ (bahubali movie) ಚಿತ್ರದ ಮೂಲಕ ಪ್ಯಾನಿಂಡಿಯಾ ಸ್ಟಾರ್ ಆಗಿ ರೂಪುಗೊಂಡವರು (prabhas) ಪ್ರಭಾಸ್. ಅದಕ್ಕೂ ಮುನ್ನವೇ ತೆಲುಗು ಚಿತ್ರರಂಗದಲ್ಲಿ ಗೆಲುವು ಕಂಡಿದ್ದ ಪ್ರಭಾಸ್ ಗೆ ದೊಡ್ಡ…
ಕೆಜಿಎಫ್ (kgf) ಸರಣಿ ಗೆಲುವಿನ ನಂತರದಲ್ಲಿ ರಾಕಿಂಗ್ ಸ್ಟಾರ್ ಯಶ್ (yash) ಇಂಟರ್‍ನ್ಯಾಷನಲ್ ಸ್ಟಾರ್ ಆಗಿ ಬಿಟ್ಟಿದ್ದಾರೆ. ಸದ್ಯಕ್ಕೀಗ ಅವರ ಮುಂದಿನ ನಡೆಯೇನೆಂಬುದರ ಸುತ್ತಾ ಸಿನಿಮಾ ಪ್ರೇಮಿಗಳ…
ಕೆಲವೊಮ್ಮೆ ಒಂದರ ಹಿಂದೊಂದರಂತೆ ಸಮಸ್ಯೆಗಳ ಅಮರಿಕೊಂಡು ಮನುಷ್ಯನನ್ನು ಹೈರಾಣು ಮಾಡಿ ಹಾಕುತ್ತವೆ. ಅದಕ್ಕೆ ಪಕ್ಕಾದವರು ಸಾಮಾನ್ಯರಿರಲಿ; ಸೆಲೆಬ್ರಿಟಿಗಳೇ ಆಗಿದ್ದರೂ ಬದುಕು ಹಠಾತ್ತನೆ ಬೀಸಿದ ಏಟಿನಿಂದ ಅಕ್ಷರಶಃ ಜರ್ಝರಿತರಾಗಿ…
ಕೆಲ ಮಂದಿಗೆ ಅದ್ಯಾತರ ತೆವಲುಗಳು ಮೆತ್ತಿಕೊಂಡಿರುತ್ತವೋ ಗೊತ್ತಿಲ್ಲ; ಒಂದಾದ ಮೇಲೊಂದರಂತೆ ಸಂಬಂಧಗಳಿಗಾಗಿ ಕೈ ಚಾಚುತ್ತಾರೆ. ತಮ್ಮ ವಿಕೃತಿಗಳ ಮೂಲಕವೇ ಹತ್ತಿರದ ಬಂಧಗಳನ್ನು ಎಡಗಾಲಿನಲ್ಲಿ ಒದ್ದು ದೂರ ಸರಿಸುತ್ತಾರೆ.…
ಡಾಲಿ ಧನಂಜಯ್ ನಾಯಕನಾಗಿ ನಟಿಸಿರುವ `ಹೊಯ್ಸಳ’ ಚಿತ್ರ ನಾನಾ ವಿಧಗಳಲ್ಲಿ ಆರಂಭದಿಂದಲೂ ಸುದ್ದಿ ಮಾಡುತ್ತಿದೆ. ಅಷ್ಟಕ್ಕೂ ಹೊಯ್ಸಳ ಎಂಬ ಶೀರ್ಷಿಕೆಯಲ್ಲಿಯೇ ಒಂದು ತೆರನಾದ ಖದರ್ ಇದೆ. ಅದಕ್ಕೆ…
ಕನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ಬಾಲ ನಟಿಯರಾಗಿ ನಟಿಸಿದ್ದವರನೇಕರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಮತ್ತೆ ಕೆಲವರು ಪತ್ತೆಯೇ ಇಲ್ಲದಂತೆ ಎಲ್ಲೆಲ್ಲೋ ಕಳೆದು ಹೋಗಿದ್ದಾರೆ. ಹಾಗೆ ಬಾಲ…
ಕೊರೋನಾ ಮಾರಿ ವಕ್ಕರಿಸಿಕೊಂಡ ನಂತರದಲ್ಲಿ ಅದೇಕೋ ಸಾವೆಂಬುದು ಮತ್ತಷ್ಟು ಸಲೀಸಾದಂತಿದೆ. ಸಣ್ಣಪುಟ್ಟ ಖಾಯಿಲೆ ಕಸಾಲೆಗಳೂ ಭೀಕರ ಸ್ವರೂಪ ಪಡೆದು ಜೀವ ಬಲಿ ಪಡೆಯುತ್ತಿವೆ. ನಲವತ್ತರಾಚೆ ಹೊಂಚಿ ಕೂರುತ್ತಿದ್ದ…
ಸಿಕ್ಕ ಪಬ್ಲಿಸಿಟಿ, ಯಶಸ್ಸುಗಳನ್ನು ಮೆರೆದಾಟದ ಅಸ್ತ್ರವಾಗಿಸಿಕೊಂಡ ಅನೇಕರು ನಾನಾ ಚಿತ್ರರಂಗದಲ್ಲಿ ಯಥೇಚ್ಛವಾಗಿಯೇ ಕಾಣ ಸಿಗುತ್ತಾರೆ. ಅಂಥವರೆಲ್ಲ ಹೇಳ ಹೆಸರಿಲ್ಲದಂತೆ ನೇಪಥ್ಯಕ್ಕೆ ಸರಿದಿದ್ದಾರೆ. ಆದರೆ, ಹಿಡಿತ ತಪ್ಪಿದ ಬದುಕು,…
ವರ್ಷಗಳ ಹಿಂದೆ ಭಾರತೀಯ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಅಂತೊಂದು ಅಭಿಯಾನ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಅದು ಹಾಲಿವುಡ್ಡಿನಿಂದ, ಬಾಲಿವುಡ್ಡನ್ನು ಬಳಸಿ ಬಂದು ಸ್ಯಾಂಡಲ್‍ವುಡ್ಡನ್ನೂ ಸವರಿ ಹೋಗಿತ್ತು. ನಟಿಯರಿಗೆ…