Browsing: ಸ್ಪಾಟ್ಲೈಟ್
ತೆಲುಗಿಗೆ ಹೋದರೂ ತಗ್ಗಲಿಲ್ಲ ಧಿಮಾಕು! ಒಂದೇ ಒಂದು ಸಿನಿಮಾ, ಸೀರಿಯಲ್ಲುಗಳಲ್ಲಿ ಮುಸುಡಿ ತೋರಿಸಿದಾಕ್ಷಣವೇ ಕೆಲ ನಟ ನಟಿಯರು ಸೀಮೆಗಿಲ್ಲದ ಸ್ಟಾರುಗಳಂತೆ ಮೆರೆದಾಡಿ ಬಿಡುತ್ತಾರೆ. ತಾವೇನೋ ಮಹಾನ್ ಸೆಲೆಬ್ರಿಟಿಗಳೆಂಬಂತೆ…
ಇತ್ತೀಚೆಗಷ್ಟೇ ರಕ್ಷಿತ್ ಶೆಟ್ಟಿ ನಿರ್ದೇಶನದ ಚಾರ್ಲಿ ಚಿತ್ರ ಬಿಡುಗಡೆಗೊಂಡಿತ್ತಲ್ಲಾ? ಅದು ಮಾಡಿದ್ದ ಮೋಡಿ ಸಣ್ಣ ಮಟ್ಟದ್ದೇನಲ್ಲ. ಬಹುತೇಕ ಮಂದಿ ಅದನ್ನು ಮತ್ತೆ ಮತ್ತೆ ನೋಡಿ ಮರುಳಾದ ಕಥೆ…
ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕಿಯಾಗಿ ಆಗಮಿಸಿದ್ದ ಹುಡುಗಿ ಸಂಜನಾ ಆನಂದ್. ಭಿನ್ನವಾದ ಕಥೆ, ಅದಕ್ಕೆ ತಕ್ಕುದಾದ ಪಾತ್ರದ ಮೂಲಕ ಸಂಜನಾ ಆ…
ಈ ಗೆಲುವು ಅನ್ನೋದಿದೆಯಲ್ಲಾ? ಅದು ಯಾವ ವಿಶ್ಲೇಷಣೆಗಳ ನಿಲುಕಿಗೂ ಸಿಗದ ಮಾಯಾವಿ. ಕೆಲ ಮಂದಿ ಪ್ರತಿಭಾವಂತರಾಗಿದ್ದರೂ, ಅದಕ್ಕೆ ಬೇಕಾದ ಪರಿಶ್ರಮ, ಶ್ರದ್ಧೆಗಳೆಲ್ಲ ಇದ್ದರೂ ಗೆಲುವೆಂಬುದು ಕೈಗೆಟುಕದೆ ಕಾಡಿಸುತ್ತದೆ.…
ಕೆಲ ನಟ ನಟಿಯರ ಪಾಲಿಗೆ ನಸೀಬೆಂಬುದು ಕೈ ಕೊಡುತ್ತದೋ, ತಪ್ಪು ನಿರ್ಧಾರಗಳೇ ಅಂಥಾದ್ದೊಂದು ಸ್ಥಿತಿ ತಂದಿಡುತ್ತವೋ ಗೊತ್ತಿಲ್ಲ; ಅಂಥವರು ಬೆಳೆದು ನಿಲ್ಲುತ್ತಾರೆಂಬಂಥಾ ನಂಬಿಕೆ ಹುಟ್ಟಿಸಿ ಹೇಳ ಹೆಸರಿಲ್ಲದಂತೆ…
ವಿಲೋಕ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಚೇಜ಼್ ಚಿತ್ರವೀಗ ಎಲ್ಲ ಕುತೂಹಲದ ಕೇಂದ್ರಬಿಂದು. ಈ ಚಿತ್ರ ದಿನವೊಂದು ಹೊರಳಿಕೊಂಡಾಕ್ಷಣವೇ ಪ್ರೇಕ್ಷಕರ ಮುಂದೆ ಬರಲಿದೆ. ಭರ್ತಿ ಎರಡು ವರ್ಷಗಳ…
ಹೂವಿನಂಥಾ ಹಾಡಿನ ಮಹಾ ಮೋಡಿ! ಕಾಡುವ ಹಾಡಿಗೆ ಮನಸೋಲದವರಿಲ್ಲ. ಸಂಗೀತ ಪ್ರೇಮಿಗಳಂತೂ ಕೇಳುತ್ತಾ ಮತ್ಯಾವುದೋ ಭಾವ ಲೋಕದಲ್ಲಿ ಕಳೆದು ಹೋಗಿಸುವಂಥಾ ಹಾಡಿಗಾಗಿ ಸದಾ ಧ್ಯಾನಿಸುತ್ತಿರುತ್ತಾರೆ. ಅಂಥಾ ಹಾಡೊಂದು…
ಸಿಂಪ್ಲಿ ಫನ್ ಮೀಡಿಯಾ ನೆಟ್ವರ್ಕ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಚೇಜ಼್ ಚಿತ್ರ ಬಿಡುಗಡೆಗೆ ಒಂದು ದಿನವಷ್ಟೇ ಬಾಕಿ ಉಳಿದುಕೊಂಡಿದೆ. ವಿಲೋಕ್ ಶೆಟ್ಟಿ ನಿರ್ದೇಶನದ ಈ ಸಿನಿಮಾ ಮೊನ್ನೆ ಬಿಡುಗಡೆಯಾಗಿದ್ದ…
ವಿಲೋಕ್ ಶೆಟ್ಟಿ ನಿರ್ದೇಶನದ ಚೇಸ್ ಚಿತ್ರ ಈ ವಾರವೇ ಬಿಡುಗಡೆಗೊಳ್ಳಲಿದೆ. ಕೊರೋನಾ ವೈರಸ್ಸಿನ ಘಾತುಕ ವಾತಾವರಣವನ್ನೆಲ್ಲ ದಾಟಿಕೊಂಡು ಬಂದಿದ್ದ ಚೇಸ್, ಅಂಥಾ ವಿಷಮ ಸನ್ನಿವೇಶದಲ್ಲಿಯೂ ಒಂದಲ್ಲೊಂದು ರೀತಿಯಲ್ಲಿ…
ಹಿಂದೂ, ಮುಸಲ್ಮಾನ, ಕ್ರೈಸ್ತ ಎಂಬೆಲ್ಲ ದರ್ಮದ ಪರಿಧಿಯಾಚೆಗೆ ಬೆಸೆದುಕೊಂಡಿರುವ ನೆಲ ನಮ್ಮದು. ಬಹುತ್ವ ಮತ್ತು ಅದನ್ನು ಆತ್ಮದಂತೆ ಹಬ್ಬಿಕೊಂಡಿರುವ ಭ್ರಾತೃತ್ವ ಈ ಮಣ್ಣಿನ ಗುಣ. ಒಂದು ಧರ್ಮದ…