Browsing: ವಂಡರ್ ಮ್ಯಾಟರ್

ಪ್ರದೇಶದಿಂದ ಪ್ರದೇಶಕ್ಕೆ ಜೀವನಕ್ರಮ, ಸಂಪ್ರದಾಯಗಳು ಬದಲಾಗೋದು ಮಾಮೂಲು. ಹಾಗಿದ್ದ ಮೇಲೆ ದೇಶದಿಂದ ದೇಶಕ್ಕೆ ಅದರಲ್ಲಿ ಅಜಗಜಾಂತರ ವ್ಯತ್ಯಾಸಗಳಿರುತ್ತವೆ. ಇಂಥಾ ಒಂದಷ್ಟು ರೀತಿ ರಿವಾಜು ನಂಬಿಕೆಗಳಲ್ಲಿ ಸಾಮ್ಯತೆಗಳಿದ್ದರೂ ಮತ್ತೊಂದಷ್ಟು…

ಇದೀಗ ಆಹಾರವೆಂಬುದು ಬರೀ ಹೊಟ್ಟೆ ತುಂಬಿಸೋ ಮೂಲವಾಗುಳಿದಿಲ್ಲ. ಅದಕ್ಕೂ ಕೂಡಾ ಆಧುನಿಕತೆಯ ಶೋಕಿ ಮೆತ್ತಿಕೊಂಡಿದೆ. ತಿನ್ನೋ ಅನ್ನವನ್ನೂ ಕೂಡಾ ಆಡಂಭರ ಅಂದುಕೊಂಡ ಮೂರ್ಖರ ಸಂಖ್ಯೆ ದಿನೇ ದಿನೇ…

ಭಾರತೀಯ ಸಂಸ್ಕೃತಿಯಲ್ಲಿ ಮದುವೆಗೆ ಮಹತ್ವದ ಸ್ಥಾನವಿದೆ. ಅದನ್ನು ಎಲ್ಲರ ಬದುಕಿನ ನಿರ್ಣಾಯಕ ಕಾಲಮಾನ ಎಂದೇ ಪರಿಗಣಿಸಲಾಗುತ್ತೆ. ಆದರೆ ಈ ಮದುವೆಯ ವಿಚಾರದಲ್ಲಿ ರೂಢಿಯಲ್ಲಿರೋ ಸಂಪ್ರದಾಯಗಳು, ವಿಧಿ ವಿಧಾನಗಳನ್ನ…

ನಮ್ಮಲ್ಲಿನ ನಂಬಿಕೆಗಳೇ ಅಸಂಗತವಾದವುಗಳು. ಕುಂತರೆ, ನಿಂತರ, ಕೆಮ್ಮಿದರೆ, ಕಣ್ಣು ರೆಪ್ಪೆ ಹೊಡೆದುಕೊಂಡರೆ, ನರಗಳು ಬಡಿದುಕೊಂಡರೂ ಅದಕ್ಕೆ ಒಂದೊಂದು ಶಕುನಗಳಿದ್ದಾವೆ. ಎಡಗಣ್ಣು ಅದುರಿದರೆ ಏನಾಗುತ್ತೆ? ಬಲಗಣ್ಣು ಅದುರಿದರೆ ಯಾವ್ಯಾವ…

ಈ ಪ್ರಾಣಿ ಪಕ್ಷಿಗಳ ಜೀವನ ಕ್ರಮವೇ ಭೂಮಿ ಮೇಲಿನ ಅದ್ಭುತ. ಈಗ ಇಂಥಾ ಜೀವಿಗಳ ಬಗ್ಗೆ ನಾನಾ ಥರದ ಸಂಶೋಧನೆಗಳು ನಡೆದಿವೆ. ಈಗಲೂ ನಡೆಯುತ್ತಲೇ ಇದ್ದಾವೆ. ಬಹುಶಃ…

ಸದಾ ಕಾಲವೂ ಹಿಮದ ಚಾದರ ಹೊದ್ದ ಹಿಮಾಲಯ ಯಾವತ್ತಿದ್ದರೂ ಸಾಹಸಿಗಳ ಪಾಲಿಗೆ ಫೇವರಿಟ್ ಸ್ಥಳ. ಕೇವಲ ಸಾಹಸಿಗರಿಗೆ, ಚಾರಣಿಗರಿಗೆ ಮಾತ್ರವಲ್ಲದೆ ದೈವೀಕ ನಂಬಿಕೆಯಲ್ಲಿ ತೊಡಗಿಸಿಕೊಂಡಿರುವವರಿಗೂ ಕೂಡಾ ಆಕರ್ಷಣೆಯ…

ನೀರಿನಾಳದಲ್ಲಿ ಬದುಕೋ ಜೀವಿಗಳು ಮನುಷ್ಯರೊಂದಿಗೆ ನಿಕಟ ಸಾಂಗತ್ಯ ಹೊಂದೋದು ಅಪರೂಪ. ಪ್ರತಿನಿತ್ಯ ಕಣ್ಣೆದುರೋ ಓಡಾಡಿದರೂ ಕೂಡಾ ಮೀನುಗಳು ಮನುಷ್ಯರನ್ನು ಕಂಡರೆ ಸದಾ ಸೇಫ್ ಆಗಿರಲು ಹವಣಿಸುತ್ತವೆ. ಆದರೆ…

ಅದೆಂಥಾ ಧೈರ್ಯಶಾಲಿಗಳೇ ಆಗಿದ್ದರೂ ಅವರನ್ನು ತನ್ನ ಗಾತ್ರದ ಮೂಲಕವೇ ಅಳ್ಳೆ ಅದುರಿಸಿಕೊಳ್ಳುವಂತೆ ಮಾಡೋ ತಾಖತ್ತಿರೋ ಪ್ರಾಣಿ ಆನೆ. ತನ್ನ ಗಾತ್ರದಷ್ಟೇ ಅಗಾಧವಾದ ಶಕ್ತಿಯನ್ನೊಳಗೊಂಡಿರೋ ಆನೆ ರೊಚ್ಚಿಗೆದ್ದಿತೆಂದರೆ ಕಂಟ್ರೋಲು…

ಎಲ್ಲ ಬುದ್ಧಿವಂತಿಕೆ, ತಿಳುವಳಿಕೆಗಳನ್ನು ಹೊಂದಿದ್ದರೂ ಕೂಡಾ ಈ ಮನುಷ್ಯನಷ್ಟು ಕೃತಘ್ನ ಜೀವಿ ಈ ಜಗತ್ತಿನಲ್ಲಿ ಹುಡುಕಿದರೂ ಸಿಗಲು ಸಾಧ್ಯವಿಲ್ಲ. ಹಾಗೊಂದು ವೇಳೆ ಚೂರೇ ಚೂರು ಕೃತಜ್ಞತೆ ಇದ್ದಿದ್ದರೂ…

ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಂಪರ್ಕ ಸಾಧಿಸುವಲ್ಲಿ ರಸ್ತೆಗಳದ್ದು ಪ್ರಧಾನ ಪಾತ್ರ. ಒಂದು ಬಿಂದುವಿನಿಂದ ಇಂಥಾ ರಸ್ತೆಗಳು ಇಡೀ ಜಗತ್ತಿನ ನಾನಾ ಭಾಗಗಳನ್ನು ಬೆಸೆದಿವೆ. ಆಯಾ ದೇಶಗಳ…