Latest Coverage

ರಾಜಕಾರಣವೆಂಬದೀಗ ಹೊಲಸೆದ್ದು ನಾರುವ ಗಟಾರಕ್ಕಿಂತಲೂ ಕಡೆಯಾಗಿಬಿಟ್ಟಿದೆ. ಹಾಗಂತ ಸಾರಾಸಗಟಾಗಿ ಷರಾ ಬರೆಯಲು ಹಿಂದೆ ಮುಂದೆ ನೋಡುವಂತೆ ಮಾಡಬಲ್ಲ ಕೆಲವೇ ಕೆಲ…

ನಮಗೆಗೆಲ್ಲ ಆಂಬ್ಯುಲೆನ್ಸ್ ಸೇವೆ ತುಂಬಾನೇ ಚಿರಪರಿಚಿತ. ಕೆಲವಾರು ಆರೋಗ್ಯ ಸಮಸ್ಯೆಗಳು ಚಿಕಿತ್ಸೆ ತಡವಾಗಿಯೇ ಸಾವಿನಂಚಿಗೆ ತಳ್ಳುತ್ತವೆ. ಹಾಗೆ ಉಸಿರು ಚೆಲ್ಲುವ…

ಈ ಜಗತ್ತಿನಲ್ಲಿ ಹೊರಜಗತ್ತಿಗೆ ಗೊತ್ತಾಗದಂಥಾ ಅದೆಷ್ಟೋ ಕೆಲಸ ಕಾರ್ಯಗಳಿರುತ್ತವೆ. ಸಾಮಾನ್ಯವಾಗಿ ಪ್ರಿಯೊಬ್ಬರೂ ಕೂಡಾ ತಾನು ಮಾಡೋ ಕೆಲಸಕ್ಕೆ ವಾರಸೂದಾರಿಕೆ ಬೇಕೆಂದು…

ಶಿವಮೊಗ್ಗ ಸುಬ್ಬಣ್ಣನ ನೆನಪಿನಲ್ಲಿ… ಎಂಬತ್ತರ ದಶಕದ ಆಚೀಚಿನ ಕಾಲಘಟ್ಟದಲ್ಲಿ ತಮ್ಮ ಅಮೋಘ ಕಂಠಸಿರಿಯಿಂದ, ಅಗೋಚರವಾಗಿ ಜನಮಾಸವನ್ನು ಕಾಡಿದ ಒಂದಷ್ಟು ಸಂಗೀ…

ಆನ್‌ಲೈನ್ ಯುಗ ಶುರುವಾದಾಕ್ಷಣ ಇಡೀ ಬದುಕು ಬೆರಳ ಮೊನೆಗೆ ಬಂದು ಕುಣಿದಾಡಿದಂತೆಯೇ ಬಹುತೇಕರಿಗೆ ಭಾಸವಾಗಿತ್ತು. ಒಂದು ಕಾಲದಲ್ಲಿ ಗಂಟೆಗಟ್ಟಲೆ ಕಾದು, ಬ್ಯಾಂಕ್ ಸಿಬ್ಬಮದಿಯೊಂದಿಗೆ ಕಾದಾಡಿ ಸುಸ್ತಾದವರ ಪಾಲಿಗಂತೂ, ನೆಟ್ ಬ್ಯಾಂಕಿಂಗ್ ಅನ್ನೋದು ಸಾಕ್ಷಾತ್ತು ಭಗವಂತನೇ ಕರುಣಿಸಿದ…

ಇದೀಗ ಸಾಮಾಜಿಕ ಜಾಲತಾಣವೆಂಬ ಮಾಯೆಗೆ ಎಲ್ಲರೂ ಮರುಳಾಗಿದ್ದಾರೆ. ದಿನದ ಬಹುಪಾಲು ಸಮಯವನ್ನು ಸಾಮಾಜಿಕ ಜಾಲತಾಣದ ಸಾಹಚರ್ಯದಲ್ಲಿಯೇ ಕಳೆಯುವ ಗೀಳು ಬಹುತೇಕರಿಗೆ ಅಂಟಿಕೊಂಡಿದೆ. ಆರಂಭ ಕಾಲದಲ್ಲಿ ಒಂದಷ್ಟು ರೋಮಾಂಚಕ ಫೀಲ್ ಹುಟ್ಟಿಸಿದ್ದ ಸಾಮಾಜಿಕ ಜಾಲತಾಣಗಳಿಂದು ನಾನಾ ವಂಚನೆಗಳ…

ಬಿಹಾರವೆಂಬುದು ಭಾರತದ ಅತ್ಯಂತ ಬಡ ರಾಷ್ಟ್ರ. ಆಳುವ ಮಂದಿಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಇತ್ತೀಚಿನವರೆಗೂ ಅದೊಂದು ಶಾಪಗ್ರಸ್ತ ರಾಜ್ಯವಾಗಿಯೇ ಗುರುತಿಸಿಕೊಳ್ಳುತ್ತಾ ಬಂದಿದೆ. ನಮ್ಮ ರಾಜ್ಯವೂ ಸೇರಿದಂತೆ ಬೇರೆ ಬೇರೆಡೆಗಳಲ್ಲಿ ಅಲ್ಲಿನ ಮಂದಿ ಕಾರ್ಮಿಕರಾಗಿ ಹಂಚಿ ಹೋಗಿದ್ದಾರೆಂದರೆ ಅದಕ್ಕೆ…

ಬೆಂಗಳೂರಲ್ಲಿ ಮತ್ತೆ ಡ್ರಗ್ಸ್ ಮಾಫಿಯಾ ಸದ್ದು ಮಾಡಿದೆ. ಐವರು ಡ್ರಗ್ಸ್ ದಂಧೆಕೋರರನ್ನು ಬಂಧಿಸಿರುವ ಪೊಲೀಸರು ನಾಲಕ್ಕು ಕೋಟಿ ಮೌಲ್ಯದ ಡ್ರಗ್ಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ದಂಧೆಯ ಮಂದಿ ಮಕ್ಕಳು ಮರಿಗಳನ್ನು, ಮಾನಸಿಕ ಅಸ್ವಸ್ಥರನ್ನೂ ಕೂಡಾ ಬಳಸಿಕೊಳ್ಳುತ್ತಿರುವ ಅಂಶ…