ದಂಧೆಕೋರರ ಕೈಗೆ ಸಿಕ್ಕ ಹೆಣ್ಮಕ್ಕಳ ಬದುಕು ರೌರವ ನರಕ!

ವೇಶ್ಯಾ ವೃತ್ತಿಯಲ್ಲಿರುವವರ ಹಿಂದಿದೆ ಕರಾಳ ಕಥೆ, ಕಣ್ಣೀರು! ಬೆಂಗಳೂರಿನಂಥಾ ಮಹಾ ನಗರಗಳಲ್ಲಿ ಬೇರೂರಿಕೊಂಡಿರೋ ದಂಧೆಗಳು ಒಂದೆರಡಲ್ಲ. ಅಲ್ಲಿ ದುಡಿದು ಬದುಕುವವರಿಗೆ ಅಗಾಧ ಅವಕಾಶಗಳಿವೆ. ಬೇರೆಯವರನ್ನ ಹುರಿದು ಮುಕ್ಕುವ