ಬಹುಶಃ ಜಗತ್ತಿನ ಅಚ್ಚರಿಗಳೆಲ್ಲ ಅದ್ಯಾವ ಕ್ಷಣದಲ್ಲೋ ಒಮ್ಮೆಲೆ ಚಿಮ್ಮಿದಾಗ ಅದರಲ್ಲೊಂದು ಕಣಕ್ಕೆ ಜೀವ ಬಂದು ನೀನು ಸೃಷ್ಟಿಯಾದೆಯೇನೋ. ಕೆಲವೊಮ್ಮೆ ಅಂಥ ಬೆರಗುಗಳೆಲ್ಲವೂ ನಿನ್ನವೆರಡು ಪುಟ್ಪುಟ್ಟ ಕಣ್ಣುಗಳಲ್ಲಿಯೇ ಬಿಡಾರ…
Browsing: love letter
ನಿನ್ನ ನತ್ತಿನ ಮಿಂಚಿಗೆ, ತುಟಿಯಂಚಿನ ಮಾರ್ಧವತೆಗೊಂದು ಹೂ ಮುತ್ತು. ಕಾಲವೆಂಬುದು ಅದೆಷ್ಟು ಸುತ್ತು ಹಾಕಿದರೂ, ಸಂವತ್ಸರಗಳೆಲ್ಲ ಅದಲು ಬದಲಾದರೂ ನಿನ್ನ ಬದುಕಲ್ಲಿ ಇಂಥಾ ಖುಷಿಯೇ ಗೂಡುಗಟ್ಟಲಿ ಅಂತ…
ಮಳೆಗೆ ಅದೆಂಥಾ ಮುನಿಸಿತ್ತೋ… ಥೇಟು ನಿನ್ನಂತೆಯೇ ಕಾಡಿ, ಬಾರದೆ ಸತಾಯಿಸಿ ಮತ್ತೆ ಲಯ ಹಿಡಿದಿದೆ. ಮಾಮೂಲಿಯಂತಿದ್ದರೆ ಈ ಹೊತ್ತಿಗೆಲ್ಲಾ ಪೇಪರು ತಿರುವಿದರೂ, ಟಿವಿ ಆನ್ ಮಾಡಿದ್ದರೂ ಮಳೆಯದ್ದೇ…