ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ ಹತ್ತಿರಾಗಿದೆ. ತಮ್ಮ ಆರಾಧ್ಯ ನಟನ ಅನುಪಸ್ಥಿತಿಯಲ್ಲಿ ಹುಟ್ಟುಹಬ್ಬ ಆಚರಿಸಬೇಕಾದ ಸಂಕಟವನ್ನು ಎದೆಯಲ್ಲಿಟ್ಟುಕೊಂಡೇ ಅಭಿಮಾನಿಗಳೆಲ ಪುನೀತ್ ಬರ್ತ್ಡೇಗೆ ಅಣಿಗೊಳ್ಳುತ್ತಿದ್ದಾರೆ. ಇದೇ ಹೊತ್ತಿನಲ್ಲಿ…
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಭೌತಿಕವಾಗಿ ಮರೆಯಾಗಿ ವರ್ಷವೊಂದು ಉರುಳಿ ಹೋಗಿದೆ. ಕಳೆದ ವರ್ಷ ಸರಿಯಾಗಿ ಈ ಸಮಯಕ್ಕೆ ಹಬ್ಬಿಕೊಂಡಿದ್ದ ಸೂತಕ, ದಿಕ್ಕುದೆಸೆಗಳಿಲ್ಲದೆ ಹರಿದಿದ್ದ ಕಣ್ಣೀರ ಕೋಡಿ…