Browsing: #review

ನಮ್ಮಲ್ಲಿರೋದು ಪ್ರಜಾಪ್ರಭುತ್ವ, ಇಲ್ಲಿ ಪ್ರಜೆಗಳೇ ಪ್ರಭುಗಳು ಎಂಬಿತ್ಯಾದಿ ಸವಕಲು ಸ್ಲೋಗನ್ನುಗಳಿವೆಯಲ್ಲಾ? ಅದೇನಿದ್ದರೂ ಜನಪ್ರತಿನಿಧಿಗಳೆಂಬೋ ಫಟಿಂಗರ ನಾಲಿಗೆ ಕೆರೆತ ನಿವಾರಿಸುವ ಮೂಲಿಕೆಯಾಗಿಯಷ್ಟೇ ಬಳಕೆಯಾಗುತ್ತಿದೆ. ಜನರಿಂದ ಆಯ್ಕೆಯಾಗಿ ಅಧಿಕಾರ ಕೇಂದ್ರ…

ಅನಂತ್ ನಾಗ್ ಒಂದು ಸಿನಿಮಾದಲ್ಲಿ ನಟಿಸುತ್ತಾರೆಂದರೆ, ತಮ್ಮ ಪಾತ್ರದ ಬಗ್ಗೆ ಖುದ್ದು ಅವರೇ ಒಳ್ಳೆ ಮಾತುಗಳನ್ನಾಡುತ್ತಾರೆಂದರೆ ಆ ಚಿತ್ರದ ಬಗೆಗೊಂದು ಕುತೂಹಲ ಮೂಡದಿರಲು ಸಾಧ್ಯವೇ? ಈ ಕಾರಣದಿಂದಲೇ…

ಸ್ಥಿತಿವಂತರ ಮನೆ ಮಕ್ಕಳು ಸಿನಿಮಾರಂಗಕ್ಕೆ ಬಂದಾಕ್ಷಣ ಮೊದಲು ತೂರಿ ಬರುವುದೇ ಮೂದಲಿಕೆ. ಇತ್ತ ಗಾಂಧಿನಗರದ ಗಲ್ಲಿಯಗುಂಟ ನಾನಾ ಸರ್ಕಸ್ಸು ನಡೆಸೋ ಮಂದಿಯ ಸಂತೆ ನೆರೆದಿರುವಾಗ, ಹಣವಂತರ ಮಕ್ಕಳು…

ರೀಮೇಕೆಂಬ ಸತ್ಯ ಮುಚ್ಚಿಡಲು ಕಾರಣವೇನು? ಮಾನ್ಸೂನ್ ರಾಗ… ಹೀಗೊಂದು ಸಿನಿಮಾ ಅಣಿಗೊಳ್ಳುತ್ತಿರುವ ವಿಚಾರ ಕೇಳಿಯೇ ಪ್ರೇಕ್ಷಕರೆಲ್ಲ ಥ್ರಿಲ್ ಆಗಿ ಹೋಗಿದ್ದರು. ನಂತರ ಹೆಸರಿಗೆ ತಕ್ಕುದಾದ ಆರ್ಧ್ರ ಛಾಯೆ…

ನೋವೆಲ್ಲವೂ ಇಲ್ಲಿ ನಗುವಾಗಿದೆ! ಕೆಲವೊಮ್ಮೆ ಪ್ರೇಕ್ಷಕರಲ್ಲಿದ್ದ ಅಗಾಧ ನಿರೀಕ್ಷೆ ಸಿನಿಮಾ ಮಂದಿರಗಳಲ್ಲಿ ಮಂಕಾಗುತ್ತೆ. ಅಪರೂಪಕ್ಕೆಂಬಂತೆ ನಿರೀಕ್ಷೆಯನ್ನು ಮೀರಿದ ಅಚ್ಚರಿಗಳು ದೊಡ್ಡ ಪರದೆಯ ಮೇಲೆ ಅಚಾನಕ್ಕಾಗಿ ಸರಿದಾಡುತ್ತವೆ. ಅಂಥಾದ್ದೊಂದು…