Thursday January 27, 2022

ಅವಳಿಂದ ಕೊಲೆಯಾದ ರೋಗಿಗಳ ಸಂಖ್ಯೆ ೧೦೬!

ಮಾನಸಿಕ ಸ್ಥಿಮಿತ ಕೈ ಮೀರಿ ಹೋದರೆ ಎಂಥಾ ಜವಾಬ್ದಾರಿಯುತ ಸ್ಥಾನದಲ್ಲಿ ಕೂತವರನ್ನೂ ಪಾತಾಳಕ್ಕಿಳಿಸುತ್ತದೆ. ಸಾಮಾನ್ಯರನ್ನೂ ಕ್ರಿಮಿನಲ್‌ಗಳನ್ನಾಗಿಸುತ್ತೆ. ತೀರಾ ಜೀವ ಉಳಿಸೋ ವೈದ್ಯ ವೃತ್ತಿಯ ಭಾಗವಾದ ನರ್ಸ್‌ಗಳನ್ನೂ ಕೊಲೆ